ಡಾ.ಎಂ.ಎಂ.ಕಲಬುರ್ಗಿಯವರ ಸಾವಿಗೆ ಶ್ರದ್ಧಾಂಜಲಿ ಮ ತ್ತು ಹತ್ಯೆಯನ್ನು ಖಂಡಿಸಿ ಪ್ರತಿಭಟನಾ ಸಭೆ : ನಾಳೆ ( ಸೆ,1,ಮಂಗಳವಾರ) ಉಡುಪಿಯಲ್ಲಿ

ಉಡುಪಿ : ನಿನ್ನೆ (ಆಗಸ್ಟ್,30, ಭಾನುವಾರ) ಧಾರವಾಡದ ಕಲ್ಯಾಣ ನಗರದ ತನ್ನ ಮನೆಯಲ್ಲಿ ದುಷ್ಕರ್ಮಿಗಳಿಂದ ಗುಂಡೇಟಿಗೆ ಬಲಿಯಾದ ಡಾ.ಎಂ.ಎಂ.ಕಲಬುರ್ಗಿಯವರ ಸಾವಿಗೆ ಶ್ರದ್ಧಾಂಜಲಿ ಮತ್ತು ಹತ್ಯೆಯನ್ನು ಖಂಡಿಸಿ ಪ್ರತಿಭಟನಾ ಸಭೆಯನ್ನುನಾಳೆ – ಸೆಪ್ಟೆಂಬರ್,1, 2015 ರ ಮಂಗಳವಾರ ಸಂಜೆ 5.30 ಕ್ಕೆ ಉಡುಪಿ ನಗರದ ಕ್ಲಾಕ್ ಟವರ್ ಬಳಿಯ ಗಾಂಧಿ ಪ್ರತಿಮೆಯ ಎದುರು ನಡೆಯಲಿದೆ.ಕರ್ನಾಟಕ ಕೋಮು ಸೌಹಾರ್ದ ವೇದಿಕೆಯ ಜಿಲ್ಲಾ ಘಟಕ ಮತ್ತು ಸಹಭಾಗಿ ಸಂಘಟನೆಗಳ ಜೊತೆಗೆ ಉಡುಪಿ ಜಿಲ್ಲಾ ಇತಿಹಾಸ ಉಪನ್ಯಾಸಕರ ಒಕ್ಕೂಟ ಜಂಟಿಯಾಗಿ ಆಯೋಜಿಸಿರುವ ಈ ಕಾರ್ಯಕ್ರಮದಲ್ಲಿ ಮಾನವತೆಯ ಪರ ಇರುವ – ಕೊಲ್ಲುವ ಸಂಸ್ಕೃತಿಯನ್ನು ವಿರೋಧಿಸುವ ಮಾನವ ಪ್ರೇಮಿಗಳೆಲ್ಲರೂ ಈ ಪ್ರತಿಭಟನೆಯಲ್ಲಿ ಜೊತೆಗೂಡಿ ಕಲಬುರ್ಗಿಯವರಿಗೆ ಶ್ರದ್ಧಾಂಜಲಿಯನ್ನು ಸಲ್ಲಿಸುವ ಜೊತೆ ಇಂತಹ ಕೊಲೆಗಡುಕ ಸಂತತಿಯನ್ನು ವಿರೋಧಿಸಲು ಕೈಜೋಡಿಸಬೇಕಾಗಿ ವಿನಂತಿಸಲಾಗಿದೆ.

ನಿಮ್ಮದೊಂದು ಉತ್ತರ

Fill in your details below or click an icon to log in:

WordPress.com Logo

You are commenting using your WordPress.com account. Log Out / Change )

Twitter picture

You are commenting using your Twitter account. Log Out / Change )

Facebook photo

You are commenting using your Facebook account. Log Out / Change )

Google+ photo

You are commenting using your Google+ account. Log Out / Change )

Connecting to %s